Friday, June 27, 2025

Dakshina Kannada: ಇಂದು (ಜು.15) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.15ರ ಸೋಮವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಿಸಿದ್ದಾರೆ.

Related Articles

Latest Articles