Friday, June 27, 2025

ಸೆ. 12ರವರೆಗೂ ಕರಾವಳಿಯಲ್ಲಿ ಮಳೆ

ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

Related Articles

Latest Articles