Saturday, June 28, 2025

ಏಪ್ಯನ್ ಪೆಸಿಫುಕ್ ಡೆಫ್‌ ಚೆಸ್‌ನಲ್ಲಿ ಪದಕಗೆದ್ದ ಬಂಟ್ವಾಳದ ಯುವತಿ

ಮಲೇಶಿಯಾದ ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಬಂಟ್ವಾಳದ ವಿದ್ಯಾರ್ಥಿನಿ ಅಗ್ರಗಣ್ಯ ಸಾಧನೆ ಮಾಡಿದ್ದಾರೆ.‌ ಮಂಗಳೂರು ಶ್ರೀನಿವಾಸ ಕಾಲೇಜಿನ ಎಮ್‌.ಸಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿ ಯಶಸ್ವಿ ಕಂಚಿನ ಪದಕ ಗೆದ್ದಿದ್ದಾರೆ.‌

ಯಶಸ್ವಿ ಬಾಲ್ಯದಿಂದಲೇ ಚೆಸ್ ಕೂಟಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಹಾಗೂ ಯಶೋಧಾ ದಂಪತಿಯ ಪುತ್ರಿ ಯಶಸ್ವಿ ಕೆ.

Related Articles

Latest Articles