Friday, June 27, 2025

ದಕ್ಷಿಣ ಕನ್ನಡ: ಭಾರೀ ಮಳೆ – ಆ. 1 ರಂದು ಶಾಲೆ, ಪಿಯುಸಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಹೊಳೆ ನದಿಗಳು ತುಂಬಿ ಹರಿಯುತ್ತಿದೆ.

ದಿನಾಂಕ 01-08-2024 ರಂದು ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ರಜೆಯನ್ನು ದ.ಕ.ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ.

Related Articles

Latest Articles