Tuesday, April 22, 2025

ಬೆಂಗಳೂರು ಜಿಲ್ಲೆಗೆ ಮತ್ತೆ ‘ರಾಮನಗರ’ ಸೇರ್ಪಡೆ : ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ರಾಮನಗರ ಮತ್ತೆ ಬೆಂಗಳೂರು ಜಿಲ್ಲೆಗೆ ಸೇರ್ಪಡೆ ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಕನಕಪುರ ತಾಲೂಕಿನ ಶಿವನಹಳ್ಳಿಯ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಡಿಕೆಶಿ ಭಾಗವಹಿಸಿ ಮಾತನಾಡಿದರು.

ರಾಮನಗರವನ್ನು ಮತ್ತೆ ಬೆಂಗಳೂರು ಜಿಲ್ಲೆಯಾಗಿ ಮರು ನಾಮಕರಣ ಮಾಡುತ್ತೇವೆ. ಇನ್ನೂ, ರಾಮನಗರ ಜಿಲ್ಲೆಯಲ್ಲ, ಅದು ಬೆಂಗಳೂರಿಗೆ ಸೇರುತ್ತದೆ ಎಂದು ಹೇಳಿದ್ದಾರೆ.ರಾಮನಗರವನ್ನು ಮತ್ತೆ ಬೆಂಗಳೂರು ಜಿಲ್ಲೆಯಾಗಿ ಮರುನಾಮಕರಣ ಮಾಡಿದ ಡಿಸಿಎಂ ಡಿಕೆಶಿ ರಾಮನಗರ ಇಲ್ಲ, ಬೆಂಗಳೂರು ಅಷ್ಟೇ ಎಂದು ಡಿಕೆಶಿ ಘೋಷಿಸಿದ್ದಾರೆ. ಅಲ್ಲದೇ ದೇವರ ಮೇಲೆ ಪ್ರಮಾಣ ಮಾಡಿದ್ದಾರೆ.

Related Articles

Latest Articles