ಬ್ಯಾಂಕ್ನ ಜಾಬ್ಗಾಗಿ ಕಾದು ಕುಳಿತಿರುವ ಹಾಗೂ ಬ್ಯಾಂಕ್ನಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಗುಡ್ನ್ಯೂಸ್. ಬರೋಬ್ಬರಿ ಮೂರು ಸಾವಿರ ಉದ್ಯೋಗಳನ್ನು ಕಾಲ್ಫಾರ್ಮ್ ಮಾಡಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಉದ್ಯೋಗಿಯಾಗಿ ಹೊಸ ಜೀವನ ರೂಪಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿನ ಕೆನರಾ ಬ್ಯಾಂಕ್ ಪ್ರಧಾನ ಕಾರ್ಯಾಲಯದ ವುಮೆನ್ ರಿಸೋರ್ಸ್ ವಿಭಾಗ ಈಗಾಗಲೇ ನೋಟಿಫಿಕೆಶನ್ ರಿಲೀಸ್ ಮಾಡಿದೆ. ಕೆನರಾ ಬ್ಯಾಂಕಿನಲ್ಲಿ ಖಾಲಿ ಇರುವಂತ ಉದ್ಯೋಗಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ದೇಶವ್ಯಾಪಿ ಇರುವ ಎಲ್ಲ ಬ್ರ್ಯಾಂಚ್ಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಈ ಸಂಬಂಧ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ. ಆಸಕ್ತ, ಅರ್ಹರು ಇದನ್ನು ಸದುಪಯೋಗ ಮಾಡಿಕೊಳ್ಳಬಹುದು. ಕರ್ನಾಟಕದಲ್ಲಿ ಒಟ್ಟು 600 ಉದ್ಯೋಗಗಳಿದ್ದು ಅದರಲ್ಲಿ ಬೆಂಗಳೂರು ಅರ್ಬನ್ನಲ್ಲಿ 92 ಹುದ್ದೆಗಳು ಖಾಲಿ ಇವೆ ಎಂದು ಸಂಸ್ಥೆ ತಿಳಿಸಿದೆ.
ಸಂಸ್ಥೆ ಹೆಸರು- ಕೆನರಾ ಬ್ಯಾಂಕ್
ಪೋಸ್ಟ್ ಹೆಸರು- ಅಪ್ರೆಂಟಿಸ್
ಒಟ್ಟು ಹುದ್ದೆಗಳು- 3,000
ವೆಬ್ಸೈಟ್- @canarabank.com
ವಯೋಮಿತಿ: 20 ರಿಂದ 28 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು
ವಯೋಮಿತಿ ಸಡಿಲಿಕೆ:
ಎಸ್ಎಸಿ, ಎಸ್ಟಿಗೆ 5 ವರ್ಷಗಳು ಸಡಿಲಿಕೆ
ಒಬಿಸಿ, ಜನರಲ್ 3 ವರ್ಷಗಳು ಇರುತ್ತದೆ
ವಿಶೇಷ ಚೇತನಿಗೆ 10 ವರ್ಷಗಳು ಸಡಿಲಿಕೆ
- ಮಂಗಳೂರು: ‘ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ’- ಸಂಸದ ಕ್ಯಾ. ಚೌಟ ಆಕ್ರೋಶ
- ಅಬಕಾರಿ ಅಧಿಕಾರಿಗಳಿಂದ ಅನ್ಯರಾಜ್ಯದ ಕಾರ್ಮಿಕರ ದರೋಡೆ – ನಾಲ್ವರ ಬಂಧನ
- ದ್ವಿಚಕ್ರ ವಾಹನ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತ್ಯು
- ವಿಶ್ವದ ಅತ್ಯಂತ ದುಬಾರಿ ಬೆಲೆಯ ಮಾವು.. ಒಂದು ಹಣ್ಣಿನ ಬೆಲೆ ಬರೋಬ್ಬರಿ 10 ಸಾವಿರ ರೂಪಾಯಿ
- ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ..?
ಸೆಕೆಂಡ್ ಪಿಯುಸಿ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಮೆರಿಟ್ ಲಿಸ್ಟ್ ಸಿದ್ಧ ಪಡಿಸಲಾಗುತ್ತದೆ
ಟೆಸ್ಟ್ ನಡೆಸಲಾಗುತ್ತದೆ
ದಾಖಲೆ ಪರಿಶೀಲನೆ
ಸಂಸ್ಥೆಯಿಂದ ಆಯ್ಕೆ ಮಾಡಲಾದ ಬ್ರ್ಯಾಂಚ್ಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು 1 ವರ್ಷದ ಅವಧಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ ಎಷ್ಟು ಇರುತ್ತದೆ..?
ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಅರ್ಜಿ ಶುಲ್ಕ ಇರಲ್ಲ
ಜನರಲ್, ಒಬಿಸಿ ಸೇರಿ ಎಲ್ಲರಿಗೂ- 500 ರೂಪಾಯಿಗಳು
ಈ ಹುದ್ದೆಗೆ ಸಂಬಂಧಿಸಿದ ಪ್ರಮುಖ ತಾರೀಖು:
ನೋಟಿಫಿಕೇಶನ್ ರಿಲೀಸ್- ಸೆಪ್ಟೆಂಬರ್ 18
ಆನ್ಲೈನ್ ಅರ್ಜಿ ಆರಂಭ- ಸೆಪ್ಟೆಂಬರ್ 21
ಅರ್ಜಿ ಹಾಕಲು ಕೊನೆ ದಿನ- ಅಕ್ಟೋಬರ್ 04
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಗಮನಿಸಿ- https://canarabank.com/UploadedFiles/Pdf/APPRENTICESHIP_ADVERTISEMENT_COMBINED.pdf