Saturday, July 5, 2025

Dakshina Kannada: ಭಾರೀ ಮಳೆ ಹಿನ್ನಲೆ ಜಿಲ್ಲೆಯ ಶಾಲಾ, ಪಿಯು ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

Related Articles

Latest Articles