Monday, October 14, 2024

ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕಂಪಿಸಿದ ಭೂಮಿ

ಈಗಾಗಲೇ ವಾಯಮಾಲಿನ್ಯಕ್ಕೆ ತತ್ತರಿಸಿ ಹೋದ ರಾಷ್ಟ್ರ ರಾಜಧಾನಿ ದೆಹಲಿ ಜನತೆಗೆ ಮತ್ತೊಂದು ಆಘಾತ ಎದುರಾಗಿದೆ. ಇಂದು ದಿಢೀರ್​​​ ದೆಹಲಿಯ ಹಲವು ಕಡೆ ಪ್ರಬಲ ಭೂಕಂಪನ ಸಂಭವಿಸಿದೆ. ಹೀಗಾಗಿ ಜನ ಭಾರೀ ಆತಂಕಕ್ಕೆ ಒಳಗಾಗಿದ್ದಾರೆ.

ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪನ ಆಗಿತ್ತು. ಈ ಬೆನ್ನಲ್ಲೇ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಇಂದು ಪ್ರಬಲವಾಗಿ ಭೂಮಿ ಕಂಪಿಸಿದೆ. ಕಳೆದ ಕೆಲವು ದಿನಗಳಿಂದ ನಡೆದ 2ನೇ ಭೂಕಂಪ ಆಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ.

Related Articles

Latest Articles