ಬಜೆಟ್ನಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಮೇಲೆ ಆಮದು ಸುಂಕ ಇಳಿಸಿರುವ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಬೆಲೆ ಸತತವಾಗಿ ಕುಸಿಯುತ್ತಿದೆ. ಚಿನ್ನ, ಬೆಳ್ಳಿ ಬೆಲೆ ಇಂದೂ ಕೂಡ ಭಾರೀ ಇಳಿಕೆಯಾಗಿದೆ. ಭಾರತದಲ್ಲಿ ಮಾತ್ರವೇ ಈ ಪರಿ ಇಳಿಕೆ ಆಗಿರುವುದು. ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಯವಾಗಿಲ್ಲ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 26ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,820 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 887.50 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,820 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 875 ರೂ