Monday, October 14, 2024

ಜಿಮ್‌ನಲ್ಲಿ ವ್ಯಾಯಾಮದ ವೇಳೆ ಹೃದಯಾಘಾತದಿಂದ ಯುವಕ ಮೃತ್ಯು

ಯುವಕನೊಬ್ಬ ಜಿಮ್‌ನ ಟ್ರೆಡ್‌ಮಿಲ್‌ನಲ್ಲಿ ಓಡುತ್ತಿರುವಾಗ ಕುಸಿದು ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆಯ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಗಾಜಿಯಾಬಾದ್‌ನ ಸರಸ್ವತಿ ವಿಹಾರದಲ್ಲಿ ಶನಿವಾರ ಈ ಘಟನೆ ನಡೆದಿದೆ. ಮೃತನನ್ನು ಸಿದ್ಧಾರ್ಥ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ.

ಸಿದ್ಧಾರ್ಥ್ ಜಿಮ್‌ನ ಟ್ರೆಡ್‌ಮಿಲ್‌ನಲ್ಲಿ ಓಡುತ್ತಿರುವಾಗ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದವರು ಆತನಿಗೆ ನೀರು ಕುಡಿಸಲು ಯತ್ನಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

Related Articles

Latest Articles