ಕಾರ್ಕಳ ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್ ರೆಬೆಲ್ಲೋ (55) ಅವರು ಅನಾರೋಗ್ಯದಿಂದ ನ.28ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ಮೃತರು ಪತಿ ಉದ್ಯಾವರ ಗ್ರಾ.ಪಂ. ಸದಸ್ಯ, ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪಾಲನ ಮಂಡಳಿಯ ಉಪಾಧ್ಯಕ್ಷ ಲಾರೆನ್ಸ್ ಡೇಸ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ವಿವಿಧ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ, ಉದ್ಯಾವರ ಮೇಲ್ಪೇಟೆ ಸಂತ ಫ್ರಾನ್ಸಿಸ್ ಕ್ಸೇವಿಯರ್ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು.