Monday, December 9, 2024

ಇಂದು ಮೊದಲ ಹಂತದ ಮತದಾನ; ಮತದಾರ ಪ್ರಭುಗಳ ಬೆರಳಲ್ಲಿ ಅಭ್ಯರ್ಥಿಗಳ ಭವಿಷ್ಯ

ಲೋಕಸಭಾ ಮತಯುದ್ಧದ ಸುದೀರ್ಘ ಸಮರದಲ್ಲಿ ಮೊದಲ ಅಧ್ಯಾಯ ಇಂದಿನಿಂದ ಶುರುವಾಗಿದೆ. ಮೊದಲ ಹಂತದ ಮತದಾನ 7 ಗಂಟೆಯಿಂದಲೇ ಆರಂಭವಾಗಿದ್ದು, ಮತದಾರ ಪ್ರಭುಗಳು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

ಏಳು ಹಂತಗಳ ಲೋಕಸಭಾ ಚುನಾವಣೆಯಲ್ಲಿ ಇಂದು ಮೊದಲ ಹಂತ. ದೇಶದ ಒಟ್ಟು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೀತಿದ್ದು, ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಬಹುತೇಕ ಎಲ್ಲಾ ಕೇಂದ್ರಗಳಲ್ಲೂ ವೋಟಿಂಗ್ ಪ್ರಕ್ರಿಯೆ ಶುರುವಾಗಿದೆ.

ಮೊದಲ ಹಂತದ ‘ಮತ’ಯುದ್ಧ!

21 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮತದಾನ
ತಮಿಳುನಾಡಿನ 39, ರಾಜಸ್ಥಾನದ 12 ಕ್ಷೇತ್ರಗಳಿಗೆ ಮತದಾನ
ಉ.ಪ್ರದೇಶದ 8 , ಮಧ್ಯ ಪ್ರದೇಶದ 6 ಕ್ಷೇತ್ರಕ್ಕೆ ವೋಟಿಂಗ್​
ಉತ್ತರಾಖಂಡ 5, ಮಹಾರಾಷ್ಟ್ರ 5 ಕ್ಷೇತ್ರಗಳು, ಅಸ್ಸಾಂನ 5
ಬಿಹಾರದ 4 , ಪ. ಬಂಗಾಳದ 3, ಮಣಿಪುರ 2 ಕ್ಷೇತ್ರಗಳು
ಅರುಣಾಚಲ ಪ್ರದೇಶ 2 , ಮೇಘಾಲಯ 2, ಪುದುಚೆರಿ
ಅರುಣಾಚಲ ಪ್ರದೇಶ, ಛತ್ತೀಸ್‌ಘಡ, ಜಮ್ಮು ಕಾಶ್ಮೀರ
ಲಡಾಕ್, ಲಕ್ಷದೀಪ, ಮಿಜೋರಾಮ್, ನಾಗಾಲ್ಯಾಂಡ್
ಸಿಕ್ಕಿಂ ಮತ್ತು ತ್ರಿಪುರದ ತಲಾ 1 ಕ್ಷೇತ್ರಗಳಿಗೆ ಮತದಾನ

Related Articles

Latest Articles