ಮಂಗಳೂರು: ದುಬಾೖಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರಿಂದ ಒಟ್ಟು 17,49,660 ರೂ. ಮೌಲ್ಯದ 228 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪೇಸ್ಟ್ ರೂಪದ ಚಿನ್ನ ಹಾಗೂ ಚಿನ್ನದ ಸರವನ್ನು ಒಳ ಉಡುಪು, ಸಾಕ್ಸ್ ಗಳಲ್ಲಿ ಬಚ್ಚಿಟ್ಟು ಸಾಗಿಸಲಾಗುತ್ತಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
https://twitter.com/Cusmglr/status/1722105207675662344?t=xDomZrN_4mexEQ_HjiB0dQ&s=19