Thursday, June 13, 2024

ಆಳ ಸಮುದ್ರದಲ್ಲಿ ಶ್ರೀ ಕೃಷ್ಣನ ದ್ವಾರಕ ದರ್ಶನ ಮಾಡಿದ ಪ್ರಧಾನಿ ಮೋದಿ

ಕೃಷ್ಣನ ನಗರ ದ್ವಾರಕದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಆಳ ಸಮುದ್ರಕ್ಕಿಳಿದು ಶ್ರೀಕೃಷ್ಣನ ದ್ವಾರಕ ದರ್ಶನ ಮಾಡಿದ್ದಾರೆ. ಸಮುದ್ರದೊಳಗಿರುವ ದ್ವಾರಕಾಗೆ ತೆರಳಿದ ಮೋದಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ನವಿಲು ಗರಿಗಳನ್ನು ಸಮುದ್ರದೊಳಗೆ ಒಯ್ದು ಶ್ರೀ ಕೃಷ್ಣನಿಗೆ ಸಮರ್ಪಿಸಿದ್ದಾರೆ.

ಸ್ಕೂಬಾ ಡೈವಿಂಗ್‌ ಮಾಡಿ ಪ್ರಾಚೀನ ದ್ವಾರಕಾ ನಗರದಲ್ಲಿ ಅಂಡರ್ ವಾಟರ್ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ದ್ವಾರಕ ಅತ್ಯಂತ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದೆ. ಮೋದಿ ಅತ್ಯಂತ ಕಠಿಣವಾದ ಸಮುದ್ರದೊಳಗೆ ಇಳಿದು ದ್ವಾರಕ ದರ್ಶನ ಮಾಡಿ ಪೂಜೆ ಸಲ್ಲಿಸಿರುವುದು ಭಾರಿ ಶ್ಲಾಘನೆಗೆ ಒಳಗಾಗಿದೆ.

Related Articles

Latest Articles