Sunday, April 20, 2025

PGCIL Recruitment 2024: ಐಟಿಐ & ಡಿಪ್ಲೊಮಾ ಆದವರು ಅರ್ಜಿ ಸಲ್ಲಿಸಿ

ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL Recruitment 2024) ಒಟ್ಟು 38 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅಧಿಸೂಚನೆಯ ಮಾಹಿತಿ ಪ್ರಕಾರ ಐಟಿಐ ಮತ್ತು ಡಿಪ್ಲೊಮಾ ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಜೂನಿಯರ್ ಇಂಜಿನಿಯರ್ – ಸರ್ವೇ ಇಂಜಿನಿಯರಿoಗ್ 15 ಹಾಗು ಸರ್ವೇಯರ್ 15, ಕರಡುಗಾರ 8 ಹುದ್ದೆಗಳು ಸೇರೆಇ ಒಟ್ಟು 38 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅಧಿಸೂಚನೆಯ ಮಾಹಿತಿ ಪ್ರಕಾರ ಜೂನಿಯರ್ ಇಂಜಿನಿಯರ್ ಅಂದ್ರೆ ಸರ್ವೇ ಇಂಜಿನಿಯರಿoಗ್‌ಗೆ 26 ಸಾವಿರದಿಂದ 1 ಲಕ್ಷದ 18 ಸಾವಿರದ ವರೆಗೆ ವೇತನ ಇರಲಿದೆ. ಮತ್ತು ಸರ್ವೇಯರ್ ಗೆ 85 ಸಾವಿರದ ವರೆಗೆ ವೇತನ ನಿಗದಿ ಮಾಡಲಾಗಿದೆ.

ಇಲಾಖೆಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಒಟ್ಟು ಹುದ್ದೆಗಳು38
ವಿದ್ಯಾರ್ಹತೆಐಟಿಐ & ಡಿಪ್ಲೊಮಾ
ಅರ್ಜಿ ಸಲ್ಲಿಸುವ ವಿಧಾನOnline

ಜೂನಿಯರ್ ಇಂಜಿನಿಯರ್ ಹುದ್ದೆಗೆ 300 ರೂಪಾಯಿ, ಸರ್ವೇಯರ್ ಹುದ್ದೆಗೆ 200 ರೂಪಾಯಿ ಅರ್ಜಿ ಶುಲ್ಕವಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, 29 ಆಗಸ್ಟ್ 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ29 ಆಗಸ್ಟ್ 2024
ಅಧಿಸೂಚನೆ ಓದಲುಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ

Related Articles

Latest Articles