Wednesday, November 6, 2024

ಅ. 10 ವರೆಗೂ ವರುಣಾರ್ಭಟ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Related Articles

Latest Articles