ಉಡುಪಿ ಹಾಗೂ ದಕ್ಷಿಣ ಜಿಲ್ಲೆಯಾದ್ಯಂತ ತೀವ್ರ ಮಳೆ ಹಿನ್ನಲೆ ಜುಲೈ 20 ರಂದು ಜಿಲ್ಲೆಯ ಶಾಲೆ, ಪಿಯುಸಿ ತರಗತಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
- ನಿರಂತರ ಸುರಿಯುತ್ತಿರುವ ಭಾರೀ ಮಳೆ
- ಉಡುಪಿ ಜಿಲ್ಲಾಧಿಕಾರಿ ಡಾಕ್ಟರ್ ವಿದ್ಯಾಕುಮಾರಿ ರಜೆ ಘೋಷಣೆ
- ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ
- ಉಕ್ಕಿ ಹರಿಯುತ್ತಿರುವ ನದಿಗಳು
- ನದೀ ತೀರದ ಪ್ರದೇಶಗಳು ಜಲಾವೃತ
- ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ
- ಪದವಿ ಕಾಲೇಜುಗಳಿಗೆ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಜೆ ಇರಲ್ಲ