ಕೇಂದ್ರ ಸರ್ಕಾರವು ಈ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 132 ಮಂದಿ ಈ ಬಾರಿಯ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಾಸರಗೋಡಿನ ಭತ್ತದ ಕೃಷಿಕ ಸತ್ಯನಾರಾಯಣ ಬೇಲೇರಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
650ಕ್ಕೂ ಹೆಚ್ಚು ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವ ಮೂಲಕ ಭತ್ತದ ತಳಿಗಳ ಸಂರಕ್ಷನಾಗಿ ಗುರುತಿಸಿಗೊಂಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.