Friday, June 13, 2025

ಸುಳ್ಯ: ಲಾರಿಯಡಿಗೆ ಬಿದ್ದು ಮಹಿಳೆ ಮೃತ್ಯು

ಸುಳ್ಯ: ಬಸ್ ನಿಲ್ದಾಣದ ಮುಂಭಾಗ ಲಾರಿಯಡಿಗೆ ಪಾದಾಚಾರಿ ಮಹಿಳೆಯೊಬ್ಬರು ಬಿದ್ದು ಮೃತಪಟ್ಟ ಘಟನೆ ಫೆ. ೬ರ ರಾತ್ರಿ ನಡೆದಿದೆ. ಮಹಿಳೆ ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ.

ತಮಿಳುನಾಡು ನೊಂದಣೆ ಹೊಂದಿರುವ ಲಾರಿ ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿರುವ ಸಂಧರ್ಭದಲ್ಲಿ ಈ ದುರ್ಘಟನೆ ನಡೆದಿದೆ .

Related Articles

Latest Articles