ದಕ್ಷಿಣ ಕನ್ನಡ: ಸ್ಕಾರ್ಪಿಯೋ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಸುಳ್ಯದ ಅಡ್ಕಾರಿನಲ್ಲಿ ಸೆ.5ರಂದು ರಾತ್ರಿ ಸಂಭವಿಸಿದೆ.
ಕೆಲದಿನಗಳ ಹಿಂದೆ ಇದೇ ಸ್ಥಳದಲ್ಲಿ ಪಾದಚಾರಿಗಳಿಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟು ,ಓರ್ವ ಗಂಭೀರಗಾಯಗೊಂಡಿದ್ದರು.
ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.