Saturday, November 9, 2024

ಐಪಿಎಲ್‌ ಗೆದ್ದು ವೈವಾಹಿಕ ಜೀವನಕ್ಕೆ ಕಾಲಿಟ್ಟ ವೆಂಕಟೇಶ್ ಅಯ್ಯರ್

17 ನೇ ಆವೃತ್ತಿಯ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ವಿಜೇತರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಟೀಂ ಇಂಡಿಯಾ ಆಟಗಾರ ವೆಂಕಟೇಶ್ ಅಯ್ಯರ್ ಜೂನ್ 2 ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ತಮ್ಮ ಬಹುದಿನದ ಗೆಳತಿ ಶ್ರುತಿ ರಘುನಾಥನ್ ಅವರೊಂದಿಗೆ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೆಂಕಟೇಶ್ ಅಯ್ಯರ್, ಐಪಿಎಲ್​ಗಾಗಿ ತಮ್ಮ ಮದುವೆಯನ್ನು ಮುಂದೂಡಿದ್ದರು. ಆದರೀಗ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಸಪ್ತಪದಿ ತುಳಿದಿದ್ದಾರೆ.

Related Articles

Latest Articles